ವೀರೇಂದ್ರ ಹೆಗ್ಗಡೆ 13ರಂದು ಕುಂಬಳೆ ಕ್ಷೇತ್ರ ಭೇಟಿ

ಕುಂಬಳೆ: ಕಣಿಪುರ ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ಈ ತಿಂಗಳ 13ರಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪದ್ಮವಿಭೂಷಣ ಡಾ. ಡಿ. ವೀರೇಂದ್ರ ಹೆಗ್ಗಡೆ ಆಗಮಿಸುವರು. ಇವರನ್ನು ಸ್ವಾಗತಿಸಲು ಜೀರ್ಣೋದ್ಧಾರ ಬ್ರಹ್ಮಕಲಶ ಸಮಿತಿ ಸಿದ್ಧತೆ ನಡೆಸಿದೆ.

Leave a Reply

Your email address will not be published. Required fields are marked *

You cannot copy content of this page