ಶಾಲಾ ವಿದ್ಯಾರ್ಥಿನಿ ನಾಪತ್ತೆ: ದೂರು

ಕುಂಬಳೆ: ಕುಂಬಳೆ ಪೊಲೀಸ್ ಠಾಣೆ ವ್ಯಾಪ್ತಿಯ ನಿವಾಸಿಯಾದ ೧೭ರ ಹರೆಯದ ಬಾಲಕಿಯೋರ್ವೆ ನಾಪತ್ತೆಯಾದ ಬಗ್ಗೆ ದೂರಲಾಗಿದೆ. ಪ್ಲಸ್ ಟು ವಿದ್ಯಾರ್ಥಿನಿಯಾದ ಈಕೆ ನಿನ್ನೆ ಬೆಳಿಗ್ಗೆ ಶಾಲೆಗೆಂದು ತಿಳಿಸಿ ತೆರಳಿದ್ದು, ಬಳಿಕ ಮರಳಿ ಬಂದಿಲ್ಲವೆನ್ನಲಾಗಿದೆ. ಈ ಬಗ್ಗೆ ತಾಯಿ ನೀಡಿದ ದೂರಿನಂತೆ ಪೊಲೀಸರು ಕೇಸು ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

You cannot copy content of this page