ಶೃಂಗೇರಿ ಜಗದ್ಗುರು ನಾಳೆ ಕೊಂಡೆವೂರಿಗೆ

ಉಪ್ಪಳ: ಶೃಂಗೇರಿ ಪೀಠದ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಯವರು ನಾಳೆ ಸಂಜೆ ೪ಕ್ಕೆ ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮಕ್ಕೆ ಆಗಮಿಸುವರು. ಈ ವೇಳೆ ನಡೆಯುವ ಕಾರ್ಯಕ್ರಮ ದಲ್ಲಿ  ವಿವಿಧ ಧಾರ್ಮಿಕ ಶ್ರದ್ಧಾ ಕೇಂದ್ರಗಳ ವತಿಯಿಂದ ಸ್ವಾಮೀಜಿಯವರನ್ನು ಅಭಿನಂದಿಸಲಾಗುವುದು. ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಕೊಂಡೆವೂರು ಮಠದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Leave a Reply

Your email address will not be published. Required fields are marked *

You cannot copy content of this page