ಎಂಡಿಎಂಎ ಸಹಿತ ಯುವಕ ಸೆರೆ

ಕೂಡ್ಲು: ಕೂಡ್ಲು ವಿವೇಕಾನಂದ ನಗರದಲ್ಲಿ ಕಾಸರಗೋಡು ಪೊಲೀಸರು ನಿನ್ನೆ ಸಂಜೆ ನಡೆಸಿದ ಕಾರ್ಯಾಚರಣೆಯಲ್ಲಿ  ಮಾದಕ ವಸ್ತುವಾದ ೦.22 ಗ್ರಾಂ ಎಂಡಿಎಂಎ ಪತ್ತೆಹಚ್ಚಿ ವಶಪಡಿಸಿದ್ದಾರೆ. ಇದಕ್ಕೆ ಸಂಬಂಧಿಸಿ ಅಡೂರು ಅಡ್ಕದ ಕೆ. ಅಭಿಷೇಕ್ (29) ಎಂಬಾತನನ್ನು ಬಂಧಿಸಿ ಕೇಸು ದಾಖಲಿಸಲಾಗಿದೆ.

Leave a Reply

Your email address will not be published. Required fields are marked *

You cannot copy content of this page