ಎಲ್.ಕೆ. ಅಡ್ವಾಣಿ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಯಲ್ಲಿ ದಾಖಲು

ನವದೆಹಲಿ: ಬಿಜೆಪಿಯ ಹಿರಿಯ ನಾಯಕ, ಮಾಜಿ ಉಪಪ್ರಧಾನಿ ಎಲ್.ಕೆ. ಅಡ್ವಾಣಿಯವರನ್ನು  ವಯೋಸಹಜ ಅನಾರೋಗ್ಯದಿಂದ ಇಂದು  ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. 97 ವರ್ಷದ ಅಡ್ವಾಣಿ ಕೆಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಆರೋಗ್ಯದಲ್ಲಿ ಇಂದು ಏರುಪೇರು ಉಂಟಾದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

You cannot copy contents of this page