ಕರ್ನಾಟಕ ಮದ್ಯ ಕೈವಶವಿರಿಸಿದ್ದಾತ ಸೆರೆ

ಕುಂಬಳೆ:  ಕರ್ನಾಟಕ ಮದ್ಯ ಕೈವಶವಿರಿಸಿಕೊಂಡಿದ್ದ ವ್ಯಕ್ತಿಯನ್ನು ಅಬಕಾರಿ ಅಧಿಕಾರಿಗಳು ಬಂಧಿಸಿದ್ದಾರೆ.

ಬೇಕೂರು ಸುಭಾಷ್‌ನಗರ ನಿವಾಸಿ ಸುಶೀಲನ್ (55) ಎಂಬಾತನನ್ನು ಕುಂಬಳೆ ಅಬಕಾರಿ ರೇಂಜ್ ಕಚೇರಿಯ ಅಸಿಸ್ಟೆಂಟ್ ಅಬಕಾರಿ ಇನ್‌ಸ್ಪೆಕ್ಟರ್ (ಗ್ರೇಡ್) ಅನೀಶ್ ಕುಮಾರ್ ಎಂ ನೇತೃತ್ವದ ತಂಡ ಬಂಧಿಸಿದೆ. ಆರೋ ಪಿಯ ಕೈಯಿಂದ 8.82 ಲೀಟರ್ ಕರ್ನಾಟಕ ಮದ್ಯ ವಶಪಡಿಸಲಾಗಿದೆ. ಅಬಕಾರಿ ತಂಡದಲ್ಲಿ ಸಿವಿಲ್ ಎಕ್ಸೈಸ್ ಆಫೀಸರ್‌ಗಳಾದ ಅಖಿಲೇಶ್ ಎಂ.ಎಂ, ಪ್ರಜಿತ್, ಪಿ. ಜಿತಿನ್, ಸಿಇಒ ಚಾಲಕ ಪ್ರವೀಣ್ ಕ ಕುಮಾರ್ ಪಿ ಎಂಬಿವರಿದ್ದರು.

RELATED NEWS

You cannot copy contents of this page