ಕರ್ನಾಟಕ ಮದ್ಯ ಪತ್ತೆ

ಮಂಜೇಶ್ವರ: ಕುಡಾಲ್‌ಮೇರ್ಕಳ ಮಾಣಿತ್ತಡ್ಕದ ಬಸ್ ತಂಗುದಾಣ ಸಂಕದ ಬಳಿಯ ಪೊದೆಯಲ್ಲಿ ಬಚ್ಚಿಡಲಾಗಿದ್ದ ೬.೩ ಲೀಟರ್ ಕರ್ನಾಟಕ ನಿರ್ಮಿತ ಮದ್ಯವನ್ನು ಅಬಕಾರಿ ತಂಡ ಪತ್ತೆಹಚ್ಚಿ ವಶಪಡಿಸಿದೆ.

ಕುಂಬಳೆ ರೇಂಜ್‌ನ ಅಸಿಸ್ಟೆಂಟ್ ಎಕ್ಸೈಸ್ ಇನ್‌ಸ್ಪೆಕ್ಟರ್ ಅನೀಶ್ ಕುಮಾರ್ ನೇತೃತ್ವದಲ್ಲಿ ಸಿವಿಲ್ ಎಕ್ಸೈಸ್ ಆಫೀಸರ್‌ಗಳಾದ ಪ್ರತಿಜನ್, ಜಿತಿನ್ ಚಾಲಕ ಪ್ರವೀಣ್ ಕುಮಾರ್ ನೇತೃತ್ವದ ತಂಡ ಈ ಕಾರ್ಯಾಚರಣೆ ನಡೆಸಿದೆ.

You cannot copy contents of this page