ಕರ್ನಾಟಕ ಮದ್ಯ ವಶ: ಓರ್ವ ಸೆರೆ

ಮುಳ್ಳೇರಿಯ:  ಮನೆ ಬಳಿ ಬಚ್ಚಿಡಲಾಗಿದ್ದ ಕರ್ನಾಟಕ ಮದ್ಯವನ್ನು ಅಬಕಾರಿ ಅಧಿ ಕಾರಿಗಳು ವಶಪಡಿಸಿಕೊಂಡು ಓರ್ವನನ್ನು ಬಂಧಿಸಿದ್ದಾರೆ. ಅಡೂರು ಕೋರಿಕಂಡ ಎಂಬ ಲ್ಲಿಂದ 180 ಎಂಎಲ್‌ನ 24 ಬಾಟ್ಲಿ ಮದ್ಯವನ್ನು ಬದಿಯಡ್ಕ ಅಬಕಾರಿ ಪ್ರಿವೆಂಟಿವ್ ಆಫೀಸರ್ ಕೃಷ್ಣನ್ ನೇತೃತ್ವದಲ್ಲಿ ವಶಪಡಿಸ ಲಾಗಿದೆ. ಈ ಸಂಬಂಧ ಕೋರಿ ಕಂಡ ನಿವಾಸಿ ಸುಧಾಕರ (52) ಎಂಬಾತನನ್ನು ಬಂಧಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You cannot copy content of this page