ಕುಂಬಳೆ ಬಸ್ ನಿಲ್ದಾಣ ಬಳಿ ಮೀನು ಮಾರಾಟ: ಕೇಸು
ಕುಂಬಳೆ: ಕುಂಬಳೆ ಬಸ್ ನಿಲ್ದಾಣ ಬಳಿ ಮೀನು ಮಾರಾಟ ನಡೆಸುತ್ತಿದ್ದ ಇನ್ನೋರ್ವನ ವಿರುದ್ಧ ಪೊಲೀಸರು ಕೇಸು ದಾಖಲಿಸಿಕೊಂ ಡಿದ್ದಾರೆ. ಕೊಯಿಪ್ಪಾಡಿ ನಿವಾಸಿ ಫೈಸಲ್ (೨೮)ನ ವಿರುದ್ಧ ಕೇಸು ದಾಖ ಲಿಸಲಾಗಿದೆ. ಬಸ್ ನಿಲ್ದಾಣ ಬಳಿ ಮೀನು ಮಾರಾಟ ನಡೆಸುತ್ತಿರು ವುದರಿಂದ ಸಾರ್ವಜನಿಕರಿಗೆ ಸಮಸ್ಯೆ ಯಾಗುತ್ತಿರುವುದಾಗಿ ದೂರಲಾಗಿದೆ. ಇತ್ತೀಚೆಗೆ ಇಬ್ಬರ ವಿರುದ್ಧ ಕೇಸು ದಾಖ ಲಿಸಲಾಗಿತ್ತು.