ಕುಣಿತ ಭಜನೆ ಸ್ಪರ್ಧೆಯಲ್ಲಿ ಪುಳಿಕುತ್ತಿ ತಂಡ ಪ್ರಥಮ

ಉಪ್ಪಳ: ಶ್ರೀ ವಿಷ್ಣುಮೂರ್ತಿ ಗೆಳೆಯರ ಬಳಗ ಮಾಣಿಲ ಇದರ 10ನೇ ವರ್ಷದ ವಾರ್ಷಿಕೋತ್ಸವದಂ ಗವಾಗಿ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಕುಣಿತ ಭಜನೆ ಸ್ಪರ್ಧೆ ನಡೆಯಿತು. ಈ ಸ್ಪರ್ಧೆಯಲ್ಲಿ ಒಟ್ಟು 7 ತಂಡ ಭಾಗವಹಿಸಿವೆ. ಈ ಪೈಕಿ ಶ್ರೀ ನವದುರ್ಗಾ ಭಜನಾ ಮಂಡಳಿ ಪುಳಿಕುತ್ತಿ ಉಪ್ಪಳ ತಂಡ ಪ್ರಥಮ ಸ್ಥಾನಗಳಿಸಿದೆ. ಇವರಿಗೆ ನಗದು, ಟ್ರೋಫಿ ಹಾಗೂ ಸರ್ಟಿಫಿಕೇಟ್ ನೀಡಲಾಯಿತು.

Leave a Reply

Your email address will not be published. Required fields are marked *

You cannot copy content of this page