ಕುಬಣೂರು ಕ್ಷೇತ್ರದಲ್ಲಿ ಪ್ರತಿಷ್ಠಾ ದಿನಾಚರಣೆ ಪ್ರಯುಕ್ತ ವಿವಿಧ ಕಾರ್ಯಕ್ರಮ 27ರಂದು

ಉಪ್ಪಳ: ಕುಬಣೂರು ಶ್ರೀ ಶಾಸ್ತಾವು ದೇವಸ್ಥಾನದಲ್ಲಿ ಪ್ರತಿಷ್ಠಾ ದಿನಾಚರಣೆ ಈ ತಿಂಗಳ 27ರಂದು ವಿವಿಧ ಕಾರ್ಯಕ್ರಮ ಗಳೊಂದಿಗೆ ನಡೆಯಲಿದೆ. ಬೆಳಿಗ್ಗೆ ಗಣಹೋಮ, ಏಕಾದಶ ರುದ್ರಾಭಿಷೇಕ, 10.30ಕ್ಕೆ ಶ್ರೀ ಸತ್ಯನಾರಾಯಣ ಪೂಜೆ ಆರಂಭ, ಮಧ್ಯಾಹ್ನ 12.30ಕ್ಕೆ ಮಹಾಪೂಜೆ, ಅನ್ನಸಂತರ್ಪಣೆ, ರಾತ್ರಿ 7.30ರಿಂದ ಕುಬಣೂರು ಶ್ರೀ ಶಾಸ್ತಾವೇಶ್ವರ ಭಜನಾ ಸಂಘದ ವಾರ್ಷಿಕ ಭಜನೆ, ರಾತ್ರಿ 9ಕ್ಕೆ ರಂಗಪೂಜೆ, ನಡೆಯಲಿದೆ.

You cannot copy contents of this page