ಕೆಪಿಸಿಸಿ ನೂತನ ಅಧ್ಯಕ್ಷರ ಅಧಿಕಾರ ಸ್ವೀಕಾರ admin@daily May 12, 2025May 12, 2025 0 Comments ತಿರುವನಂತಪುರ: ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಸಣ್ಣಿ ಜೋ ಸೆಫ್ ಅಧಿಕಾರ ವಹಿಸಿಕೊಂಡರು. ಇಂದು ಬೆಳಿಗ್ಗೆ ತಿರುವನಂತಪುರ ಇಂದಿರಾ ಭವನದಲ್ಲಿ ನಡೆದ ಪದಗ್ರಹಣ ಕಾರ್ಯಕ್ರಮದಲ್ಲಿ ಮಾಜಿ ಅಧ್ಯಕ್ಷರಾದ ಸುಧಾಕರನ್, ರಮೇಶ್ ಚೆನ್ನಿತ್ತಲ ಕೆ.ಸಿ. ವೇಣುಗೋಪಾಲ್ ಮೊದಲಾದವರು ಉಪಸ್ಥಿತರಿದ್ದರು.