ಜ್ಞಾನವಾಪಿ ಸರ್ವೇ ಮುಕ್ತಾಯ: ವರದಿ ಇಂದು ನ್ಯಾಯಾಲಯಕ್ಕೆ ಸಲ್ಲಿಕೆ admin@daily November 17, 2023 0 Comments ಲಕ್ನೋ: ಉತ್ತರ ಪ್ರದೇಶದ ವಾರಣಾಸಿ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್‌ಐ) ತಂಡ ನಡೆಸಿದ ನಿರಂತರ ಸಮೀಕ್ಷೆ ಕಾರ್ಯ ಪೂರ್ಣಗೊಂ ಡಿದ್ದು, ಅದರ ವರದಿಯನ್ನು ಎಎಸ್‌ಐ ಮುಚ್ಚಿದ ಲಕೋಟೆಯಲ್ಲಿ ಇಂದು ಜಿಲ್ಲಾ ನ್ಯಾಯಾಲಯಕ್ಕೆ ಸಲ್ಲಿಸಲಿದೆ.