ತಮಿಳುನಾಡಿನಲ್ಲಿ ಭೀಕರ ಅಪಘಾತ: ಐವರು ಸ್ಥಳದಲ್ಲೇ ಮೃತ್ಯು

ಚೆನ್ನೈ: ತಮಿಳುನಾಡಿನ ತಂಜಾ ವೂರು ತಿರುಚನಾಪಳ್ಳಿ ರಾಷ್ಟ್ರೀಯ ಹೆದ್ದಾರಿಯ ಸೆಂಗಿಪತ್ತಿ ಸೇತುವೆ ಬಳಿ ಇಂದು ಮುಂಜಾನೆ ಸರಕಾರಿ ಬಸ್ ಮತ್ತು ಖಾಸಗಿ ಟೆಂಪೋ ವ್ಯಾನ್ ಮುಖಾಮುಖಿ ಯಾಗಿ ಢಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ್ದಾರೆಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ರಕ್ಷಾ ಕಾರ್ಯಾಚರಣೆ ಈಗಲೂ ಮುಂದುವರಿಯುತ್ತಿದೆ.

You cannot copy contents of this page