ತಿರುವನಂತಪುರ: ನವರಾತ್ರಿ ಮಹೋತ್ಸವದಂಗವಾಗಿ ಉನ್ನತ ಶಿಕ್ಷಣ ಇಲಾಖೆಯ ಅಧೀನದಲ್ಲಿರುವ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೂ ಅ. 11ರಂದು ರಜೆಯಾಗಿರುವುದೆಂದು ಉನ್ನತ ಶಿಕ್ಷಣ ಇಲಾಖೆ ಸಚಿವೆ ಡಾ. ಆರ್. ಬಿಂದು ತಿಳಿಸಿದ್ದಾರೆ.
ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧೀನದಲ್ಲಿರುವ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೂ 11ರಂದು ರಜೆ ಇತ್ತೀಚೆಗೆ ಘೋಷಿಸಲಾಗಿತ್ತು.