ಬಂಬ್ರಾಣ ನಿವಾಸಿ ಯುವತಿ ನಾಪತ್ತೆ admin@daily May 17, 2025May 17, 2025 0 Comments ಕುಂಬಳೆ ಠಾಣೆ ವ್ಯಾಪ್ತಿಯ ಯುವತಿ ಯೋರ್ವೆ ನಿನ್ನೆ ಸಂಜೆಯಿಂದ ನಾಪತ್ತೆಯಾಗಿ ರುವುದಾಗಿ ಸಹೋದರಿ ಕುಂಬಳೆ ಠಾಣೆಗೆ ದೂರು ನೀಡಿದ್ದಾರೆ. ಬಂಬ್ರಾಣ ನಿವಾಸಿ ರಂಜಿತ (22) ನಾಪತ್ತೆಯಾಗಿರುವುದಾಗಿ ದೂರಿನಲ್ಲಿ ತಿಳಿಸಲಾಗಿದ್ದು, ಈ ಬಗ್ಗೆ ಕುಂಬಳೆ ಪೊಲೀಸರು ಕೇಸು ದಾಖಲಿಸಿ ತನಿಖೆ ಆರಂಭಿಸಿದ್ದಾರೆ.