ಬಿಜೆಪಿ ಮಂಜೇಶ್ವರ ಪಂಚಾಯತ್ ಸಮಿತಿ ವತಿಯಿಂದ ಆಯುಷ್ಮಾನ್ ಆರೋಗ್ಯ ಕಾರ್ಡ್ ನೊಂದಣಿ ಕಾರ್ಯಕ್ರಮ ನ.12, 17ರಂದು

ಮಂಜೇಶ್ವರ: 70 ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ನಾಗರಿಕರ ಆಯುಷ್ಮಾನ್ ಆರೋಗ್ಯ ಕಾರ್ಡ್ ನೊಂದಣಿ ಕಾರ್ಯಕ್ರಮ ಬಿಜೆಪಿ ಮಂಜೇಶ್ವರ ಪಂಚಾಯತ್ ಸಮಿತಿ ವತಿಯಿಂದ ನ. 12ರಂದು ಬೆಳಿಗ್ಗೆ 9ಗಂಟೆಗೆ ಹೊಸಂಗಡಿ ಶ್ರೀ ಅಯ್ಯಪ್ಪ ಕ್ಷೇತ್ರ ಪರಿಸರದಲ್ಲಿ ಹಾಗೂ ನ.17ರಂದು ಬೆಳಿಗ್ಗೆ 9ಕ್ಕೆ ಕುಂಜತ್ತೂರು ಶಿವಶಕ್ತಿ ಭಜನಾ ಮಂದಿರದ ಪರಿಸರದಲ್ಲಿ ನಡೆಯಲಿದೆ. ಹಿರಿಯ ನಾಗರಿಕರು ಭಾಗವಹಿಸಿ ಇದರ ಸದು ಪಯೋಗವನ್ನು ಪಡೆದುಕೊಳ್ಳಬೇಕಾಗಿ ಸಮಿತಿ ಪದಾಧಿಕಾರಿಗಳು ವಿನಂತಿಸಿದ್ದಾರೆ.

You cannot copy contents of this page