ಮಂಗಳೂರಲ್ಲಿ ಬಹುಭಾಷಾ ಕವಿಗೋಷ್ಠಿ ನಾಳೆ

ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ತುಳು ಪರಿಷತ್, ಕರಾವಳಿ ಲೇಖಕಿಯರ, ವಾಚಕಿಯರ ಸಂಘ, ಮಲೋರಿ ಫೌಂಡೇಶನ್ ಮುಲ್ಕಿ ಇದರ ಜಂಟಿ ಆಶ್ರಯದಲ್ಲಿ ಬಹುಭಾಷಾ ಕವಿಗೋಷ್ಠಿ ನಾಳೆ ಅಪರಾಹ್ನ 3 ಗಂಟೆಗೆ ಉರ್ವಾ ಸ್ಟೋರ್ ತುಳು ಭವನದಲ್ಲಿ ನಡೆಯಲಿದೆ. ಕವಿಗೋಷ್ಠಿಯಲ್ಲಿ ಸಾಹಿತಿ ರಾಧಾಕೃಷ್ಣ ಉಳಿಯತ್ತಡ್ಕ ಅಧ್ಯಕ್ಷತೆ ವಹಿಸಲಿದ್ದು, ಸಾಹಿತಿ ಡಾ. ನಿಕೇತನ್ ಉದ್ಘಾಟಿಸು ವರು. ಹಲವರು ಭಾಗವಹಿಸುವರು.

Leave a Reply

Your email address will not be published. Required fields are marked *

You cannot copy content of this page