ಮಹಿಳೆ ಬಾವಿಗೆ ಬಿದ್ದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ
ನೀರ್ಚಾಲು: ಮದ್ಯ ವಯಸ್ಕ ಮಹಿಳೆಯೊಬ್ಬರು ಬಾವಿಗೆ ಬಿದ್ದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾ ಗಿದ್ದಾರೆ.
ಕನ್ಯಪ್ಪಾಡಿಯಲ್ಲಿ ವಾಸಿಸುವ ಸಫಿಯ (50) ಎಂಬವರು ಶನಿವಾರ ಸಂಜೆ ಮನೆ ಸಮೀಪದ ಬಾವಿಯಲ್ಲಿ ಬಿದ್ದಿರುವುದನ್ನು ಮನೆಯವರು ಕಂಡಿದ್ದಾರೆ. ಕೂಡಲೇ ಅರನ್ನು ಮೇಲೆತ್ತಿ ಕಾಸರಗೋಡು ಜನರಲ್ ಆಸ್ಪತ್ರೆಗೆ ತಲುಪಿಸಿದರೂ ಜೀವ ರಕ್ಷಿಸಲಾಗಲಿಲ್ಲ. ಘಟನೆ ಬಗ್ಗೆ ಬದಿಯಡ್ಕ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂ ಡಿದ್ದಾರೆ.