ಕಾಸರಗೋಡು: ಮಂ ಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ನಡೆಸಿದ ತಪಾಸಣೆಯಲ್ಲಿ ದುಬಾಯಿಯಿಂದ ಬಂದ ಮೊಗ್ರಾಲ್ ಪುತ್ತೂರು ನಿವಾಸಿಯ ಕೈಯಿಂದ 578 ಗ್ರಾಂ ಚಿನ್ನ ವಶಪಡಿಸಲಾಗಿದೆ. 40.40 ರೂ. ಮೌಲ್ಯ ಅಂದಾಜಿಸಲಾಗಿದೆ. ನಿಮಾನ್ ನಿಲ್ದಾಣದಲ್ಲಿ ಸಂಶಯಾಸ್ಪದ ರೀತಿಯಲ್ಲಿ ಕಂಡು ಬಂದ ವ್ಯಕ್ತಿಯನ್ನು ಅಧಿಕಾರಿಗಳು ತಪಾಸಣೆ ನಡೆಸಿದಾಗ ಚಿನ್ನ ಪತ್ತೆಯಾಗಿದೆ.