ಯುವತನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ
ಕಾಸರಗೋಡು: ಬೇಡಡ್ಕ, ಪಿಂಡಿಕಡವ್‌ನ ನಿವಾಸಿ ನಾರಾಯಣನ್‌ರ ಪತ್ರ ಎನ್. ಅನೀಶ್ (32)ರ ಮೃತದೇಹ ರಬ್ಬರ್ ತೋಟದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ನಿನ್ನೆ ರಾತ್ರಿ 10 ಗಂಟೆ ವೇಳೆ ಮೃತದೇಹ ಪತ್ತೆಯಾಗಿದೆ. ಬೇಡಡ್ಕ ಪೊಲೀಸರು ಕೇಸು ದಾಖಲಿಸಿದ್ದಾರೆ. ಮೃತದೇಹವನ್ನು ಜನರಲ್ ಆಸ್ಪತ್ರೆಗೆ ತಲುಪಿಸಲಾಗಿದೆ. ಮೃತ ಯುವಕ ತಂದೆ, ತಾಯಿ ಶಾರದೆ, ಸಹೋದರಿ ಸರಿತಾ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.