ರಾಜ್ಯ ಮಟ್ಟಕ್ಕೆ ಆಯ್ಕೆ

ಕಾಸರಗೋಡು: ಜಿಲ್ಲಾ ಮಟ್ಟದ ಶಾಲಾ ಒಲಿಂಪಿಕ್ಸ್ 3000 ಮೀಟರ್ ಸೀನಿಯರ್ ಬಾಯ್ಸ್ ಓಟ ಸ್ಬರ್ಧೆಯಲ್ಲಿ ಅಗಲ್ಪಾಡಿ ಶ್ರೀ ಅನ್ನಪೂರ್ಣೇಶ್ವರೀ ಹೈಯರ್ ಸೆಕೆಂಡರಿ ಶಾಲೆಯ ವಿದ್ಯಾರ್ಥಿ ದರ್ಶನ್ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ  ಆಯ್ಕೆಯಾಗಿದ್ದಾನೆ. ಈತನನ್ನು ಶಾಲಾ ಶಿಕ್ಷಕವೃಂದ ಹಾಗೂ ಆಡಳಿತ ಮಂಡಳಿ ಅಭಿನಂದಿಸಿದೆ.

You cannot copy contents of this page