ವಜೀವನ ಶಾಲೆಗೆ ಸಮಗ್ರ ಪ್ರಶಸ್ತಿ
ಬದಿಯಡ್ಕ: ಪೆರಡಾಲ ನವಜೀವನ ಶಾಲೆಯಲ್ಲಿ ಜರಗಿದ ಕುಂಬಳೆ ಉಪಜಿಲ್ಲಾ ಶಾಸ್ತ್ರೋತ್ಸವದಲ್ಲಿ ಅತಿಥೇಯ ನವಜೀವನ ಶಾಲೆಯು ೬೩೧ ಅಂಕಗಳೊಂದಿಗೆ ಪ್ರಥಮ ಸ್ಥಾನದಲ್ಲಿ ಸಮಗ್ರ ಪ್ರಶಸ್ತಿಗೆ ಪಾತ್ರವಾಗಿದೆ. ನೀರ್ಚಾಲು ಮಹಾಜನ ವಿದ್ಯಾಸಂಸ್ಥೆ ೫೩೩ ಅಂಕಗಳೊಂದಿಗೆ ದ್ವಿತೀಯ, ಅಗಲ್ಪಾಡಿ ಶ್ರೀ ಅನ್ನಪೂರ್ಣೇಶ್ವನರೀ ಪ್ರೌಢಶಾಲೆ ೪೨೭ ಅಂಕಗಳೊಂದಿಗೆ ತೃತೀಯ, ಬದಿಯಡ್ಕ ಶ್ರೀ ಭಾರತೀ ವಿದ್ಯಾಪೀಠ ೪೨೭, ಕಾರಡ್ಕ ೪೨೭ಅಂಕಗಳೊಂದಿಗೆ ನಂತರದ ಸ್ಥಾನ ಗಳಿಸಿದೆ.