ಪಾಲಕ್ಕಾಡ್: ರಾಜ್ಯದಲ್ಲಿ ವಿದ್ಯುತ್ ದರ ಹೆಚ್ಚಳವಾಗಲಿದೆ. ವಿದ್ಯುತ್ ದರ ಹೆಚ್ಚಿಸುವುದು ಅನಿವಾರ್ಯವಾಗಿದೆ ಎಂದೂ ಪ್ರತ್ಯೇಕ ಸಮ್ಮರ್ ತಾರೀಫ್ ಏರ್ಪಡಿಸುವುದನ್ನು ಪರಿಗಣಿಸುವುದಾಗಿ ಸಚಿವ ಕೆ. ಕೃಷ್ಣನ್ ಕುಟ್ಟಿ ತಿಳಿಸಿದ್ದಾರೆ. ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಕುಂಟಿತಗೊಂಡಿರುವುದು ತೀವ್ರವಾಗಿ ಬಾಧಿಸಿದೆ ಎಂದು ಸಚಿವ ತಿಳಿಸಿದ್ದಾರೆ.