ವಿಶಿಷ್ಟ ಕನ್ನಡಿಗ ಪ್ರಶಸ್ತಿ ಪ್ರದಾನ

ದೆಹಲಿ: ದೆಹಲಿ ಕರ್ಣಾಟಕ ಸಂಘದ ರಾಜ್ಯೋತ್ಸವ ಸಂಭ್ರಮ ಕಾರ್ಯಕ್ರಮದಲ್ಲಿ ಕಾಸರಗೋಡು ಆಲಂಪಾಡಿ ಮೂಲದ ರಾಜೇಶ್ವರಿ ಭಟ್ ಅವರನ್ನು ವಿಶಿಷ್ಟ ಕನ್ನಡಿಗ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸರವು ಕೃಷ್ಣ ಭಟ್, ಡಾ. ಕೆ.ಎಸ್. ಸೋಮಶೇಖರ್, ಬಸ್ತಿ ದಿನೇಶ್ ಶೆಣೈ ಅವರಿಗೂ ಈ ಪ್ರಶಸ್ತಿ ನೀಡಲಾ ಯಿತು. ಸಂಘದ ಸಭಾ ಭವನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಸಿ.ಎಂ. ನಾಗರಾಜ ಅಧ್ಯಕ್ಷತೆ ವಹಿಸಿದರು. ವಿದೇಶಾಂಗ ಇಲಾಖೆಯ ಸಹ ಕಾರ್ಯದರ್ಶಿ ಡಾ. ಕೆ.ಜೆ. ಶ್ರೀನಿವಾಸ್, ಸುಧಾಮೂರ್ತಿ ಅತಿಥಿಯಾಗಿದ್ದರು.

RELATED NEWS
ಬದಿಯಡ್ಕದಲ್ಲಿ ಹಸಿರು ಕ್ರಿಯಾಸೇನೆಯಲ್ಲೂ ವಂಚನೆ: 4,000 ರೂ. ಯೂಸರ್ ಫೀಸ್ ಬ್ಯಾಂಕ್‌ನಲ್ಲಿ ಪಾವತಿಸಿ ಪಂ. ಕಚೇರಿಯಲ್ಲಿ ನೀಡಿದ ರಶೀದಿಯಲ್ಲಿ 40,000 ವಾಗಿ ತಿದ್ದುಪಡಿ; ಮಹಿಳಾ ಅಸೋಸಿಯೇಶನ್ ವಿಲ್ಲೇಜ್ ಅಧ್ಯಕ್ಷೆ ಸಹಿತ ಇಬ್ಬರನ್ನು ಕೆಲಸದಿಂದ ತೆರವು

You cannot copy contents of this page