ವೆಳ್ಳಿಕೋತ್ ವಿಷ್ಣು ಭಟ್‌ರಿಗೆ ಗುರುರತ್ನ ಪ್ರಶಸ್ತಿ

ಕಾಸರಗೋಡು:  ಪೆರಿಯ ಆಲಕ್ಕೋಡು ಗೋಕಲಂ ಗೋ ಶಾಲೆಯಲ್ಲಿ ನಡೆದ ದೀಪಾವಳಿ ಸಂಗೀತೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಹಿರಿಯ ಸಂಗೀತ ಕಲಾವಿದ ವೆಳ್ಳಿಕೋ ತ್ ವಿಷ್ಣು ಭಟ್  ಅವರಿಗೆ ಗುರುರತ್ನ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಗೌರವಿಸಿದರು. ಹಿರಿಯ ಕಲಾವಿದ ಡಾ. ಪದ್ಮಾ ಸುಬ್ರಹ್ಮಣ್ಯಂ, ಪರಂಪರಾ ವಿದ್ಯಾಪೀಠದ ಆಚಾರ್ಯ ವಿಷ್ಣು ಪ್ರಸಾದ್ ಹೆಬ್ಬಾರ್, ಡಾ. ನಾಗರತ್ನ ಹೆಬ್ಬಾರ್ ಉಪಸ್ಥಿತರಿದ್ದರು.

You cannot copy contents of this page