ಸ್ಕೂಟರ್‌ನಲ್ಲಿ ಮದ್ಯ ಸಾಗಾಟ: ಕೇಸು ದಾಖಲು

ಮಂಜೇಶ್ವರ: ಸ್ಕೂಟರ್‌ನಲ್ಲಿ ಮದ್ಯ ಸಾಗಾಟ ನಡೆಸುತ್ತಿದ್ದಾಗ ಅಬಕಾರಿ ಅಧಿಕಾರಿಗಳು ವಶಪಡಿಸಿ ಕೇಸು ದಾಖಲಿಸಿದ್ದಾರೆ. ನಿನ್ನೆ ವಾಹನ ತಪಾಸಣೆ ವೇಳೆ 8.64 ಲೀಟರ್ ಕರ್ನಾಟಕ  ಮದ್ಯವನ್ನು ಸ್ಕೂಟರ್‌ನಲ್ಲಿ ಸಾಗಿಸುತ್ತಿದ್ದಾಗ ಉಪ್ಪಳ ಬಂಗರಕಡಪ್ಪುರ ನಿವಾಸಿ ಎನ್. ಗೋಪಾಲಕೃಷ್ಣನ್‌ನನ್ನು ಸೆರೆ ಹಿಡಿಯಲಾಗಿದ್ದು, ಕೇಸು ದಾಖಲಿ ಸಲಾಗಿದೆ.  ಅಬಕಾರಿ ಇನ್ಸ್‌ಪೆಕ್ಟರ್ ಗಂಗಾಧರನ್ ಕೆ.ಪಿ. ಹಾಗೂ ತಂಡ ಕಾರ್ಯಾಚರಣೆ ನಡೆಸಿತು.

You cannot copy contents of this page