ಹಂದಿಗೆ ಇರಿಸಿದ ವಿದ್ಯುತ್ ತಂತಿ ಸ್ಪರ್ಶಿಸಿ ಯುವಕ ಮೃತ್ಯು

ತೃಶೂರು: ಕಾಡು ಹಂದಿಯನ್ನು ಕೊಲ್ಲಲು ಇರಿಸಿದ ವಿದ್ಯುತ್ ತಂತಿಯಿಂದ ಶಾಕ್ ತಗಲಿ ಯುವಕ ಮೃತಪಟ್ಟ ಘಟನೆ ತೃಶೂರು ವಡಕ್ಕಾಂಚೇರಿಯಲ್ಲಿ ನಡೆದಿದೆ. ವಿರುಪ್ಪಾರ ನಿವಾಸಿ ಶರೀಫ್ ಎಂಬವರು ಮೃತಪಟ್ಟ ವ್ಯಕ್ತಿ. ನಿನ್ನೆ ರಾತ್ರಿ ಈ ಘಟನೆ ನಡೆದಿರುವುದಾಗಿ ಅಂದಾಜಿಸಲಾಗಿದೆ. ಇಂದು ಬೆಳಿಗ್ಗೆ ಶರೀಫ್‌ರ ಮೃತದೇಹ ಹಿತ್ತಿಲ ಸಮೀಪ ಪತ್ತೆಯಾಗಿದೆ. ಸಮೀಪದಲ್ಲೇ ವಿದ್ಯುತ್ ತಂತಿ ಕೂಡಾ ಸ್ಥಾಪಿಸಿರುವುದು ಕಂಡು ಬಂದಿದೆ.

Leave a Reply

Your email address will not be published. Required fields are marked *

You cannot copy content of this page