16 ಗ್ರಾಂ ಗಾಂಜಾ ವಶ: ಓರ್ವ ಸೆರೆ

ಕಾಸರಗೋಡು:   ನೆಲ್ಲಿಕುಂಜೆ ಕಡಪ್ಪುರದಲ್ಲಿ ಕಾಸರಗೋಡು ಅಬಕಾರಿ ಸ್ಪೆಷಲ್ ಸ್ಕ್ವಾಡ್‌ನ ಸರ್ಕಲ್ ಇನ್‌ಸ್ಪೆಕ್ಟರ್ ಪ್ರಶೋಬ್ ನೇತೃತ್ವದ ತಂಡ ನಡೆಸಿದ ಕಾರ್ಯಾಚರಣೆಯಲ್ಲಿ 16 ಗ್ರಾಂ ಗಾಂಜಾ ಕೈವಶವಿರಿಸಿದ ಆರೋಪ ದಂತೆ ಓರ್ವನನ್ನು ಬಂಧಿಸಿದೆ.

ನೆಲ್ಲಿಕುಂಜೆ ಕಡಪ್ಪುರ ನಿವಾಸಿ ಪ್ರಣವ್ ಎಚ್ (24) ಬಂಧಿತ ಆರೋಪಿಯಾಗಿದ್ದಾನೆ.

You cannot copy contents of this page