ಪೈವಳಿಕೆ ನಗರ ಶಾಲೆಯಲ್ಲಿ ಮಂಜೇಶ್ವರ ಉಪಜಿಲ್ಲಾ ಶಾಲಾ ಕಲೋತ್ಸವ 27ರಿಂದ
ಕುಂಬಳೆ: ಮಂಜೇಶ್ವರ ಉಪಜಿಲ್ಲಾ ಶಾಲಾ ಕಲೋತ್ಸವ ಈ ತಿಂಗಳ 27ರಿಂದ 30ರ ವರೆಗೆ ಪೈವಳಿಕೆ ನಗರ ಜಿಎಚ್‌ಎಸ್‌ಎಸ್‌ನಲ್ಲಿ ನಡೆಯಲಿದೆ. ಈ ಬಗ್ಗೆ ಸ್ವಾಗತ ಸಮಿತಿ ಪದಾಧಿಕಾರಿ ಗಳು ಕುಂಬಳೆಯಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಉಪಜಿಲ್ಲೆಯ 113 ಶಾಲೆಗಳಿಂದ 5 ಸಾವಿರದಷ್ಟು ವಿದ್ಯಾರ್ಥಿಗಳು ವಿವಿಧ ಕಲಾ ಸ್ಪರ್ಧೆಗಳಲ್ಲಿ ಭಾಗವಹಿಸುವರು. ನಾಲ್ಕು ದಿನಗಳಲ್ಲಾಗಿ ೨೭ ವೇದಿಕೆ ಗಳಲ್ಲಿ ಕಲೋತ್ಸವ ನಡೆಯಲಿದೆ. ಶಾಲಾ ಕ್ಯಾಂಪಸ್, ಪಂಚಾಯತ್ ಕಚೇರಿ ಮೈದಾನ, ಪಯ್ಯಕ್ಕಿ ಉಸ್ತಾದ್ ಕಾಂಪೌಂಡ್ ಎಂಬೆಡೆಗಳಲ್ಲಾಗಿ ಪ್ರಧಾನ ವೇದಿಕೆಗಳು ಇರಲಿದೆ. 27ರಂದು ವೇದಿ …
Read more “ಪೈವಳಿಕೆ ನಗರ ಶಾಲೆಯಲ್ಲಿ ಮಂಜೇಶ್ವರ ಉಪಜಿಲ್ಲಾ ಶಾಲಾ ಕಲೋತ್ಸವ 27ರಿಂದ”