ಬೆಡ್‌ರೂಂಗೆ ಪೆಟ್ರೋಲ್ ಸುರಿದು ಕಿಚ್ಚಿಟ್ಟು ಪತ್ನಿ, ಮೊಮ್ಮಗಳನ್ನುಕೊಲೆಗೈಯ್ಯಲೆತ್ನ: ಕೃತ್ಯವೆಸಗಿದಾತ ಸುಟ್ಟಗಾಯಗಳೊಂದಿಗೆ ಆಸ್ಪತ್ರೆಯಲ್ಲಿ
ಕಾಸರಗೋಡು: ಪ್ರತ್ಯೇಕವಾಗಿ ವಾಸಿಸುವ ಪತ್ನಿ ಹಾಗೂ ಮೊಮ್ಮಗಳು ನಿದ್ರಿಸುತ್ತಿದ್ದ ಕೊಠಡಿಗೆ ಪೆಟ್ರೋಲ್ ಸುರಿದು ಕಿಚ್ಚಿಟ್ಟು ಅವರನ್ನು ಕೊಲೆಗೈಯ್ಯಲು ವ್ಯಕ್ತಿಯೋರ್ವ ಯತ್ನಿಸಿದ ಘಟನೆ ನಡೆದಿದೆ. ಆದರೆ ನಿದ್ರಿಸುತ್ತಿದ್ದ ಅವರಿಬ್ಬರು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ಇದೇ ವೇಳೆ ಕೃತ್ಯವೆಸಗಿದ ವ್ಯಕ್ತಿ ಸುಟ್ಟು ಗಾಯಗೊಂಡು ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಾಗಿದ್ದಾನೆ. ಪಾಣತ್ತೂರು ನೆಲ್ಲಿಕುನ್ನುವಿನ ಜೋಸೆಫ್ (65) ಆಸ್ಪತ್ರೆಯಲ್ಲಿ ದಾಖಲಾಗಿದ್ದಾನೆಂದು ತಿಳಿದುಬಂದಿದೆ. ನಿನ್ನೆ ರಾತ್ರಿ 10.30 ರ ವೇಳೆ ಘಟನೆ ನಡೆದಿದೆ. ಈ ಘಟನೆ ಕುರಿತು ಪೊಲೀಸರು ಈರೀತಿ ತಿಳಿಸುತ್ತಿದ್ದಾರೆ.-“ಜೋಸೆಫ್ ಹಾಗೂ ಪತ್ನಿ ಸಿಸಿಲಿ …