ನಿವೃತ್ತ ಮೃಗಸಂರಕ್ಷಣಾ ಇಲಾಖೆ ಸಿಬ್ಬಂದಿ ನೇಣು ಬಿಗಿದು ಸಾವು
ಕಾಸರಗೋಡು: ಒಂದು ವರ್ಷ ಹಿಂದೆ ಸೇವೆಯಿಂದ ನಿವೃತ್ತಿಗೊಂಡ ಮೃಗಸಂರಕ್ಷಣಾ ಇಲಾಖೆ ಸಿಬ್ಬಂದಿ ಮನೆಯೊಳಗೆ ನೇಣು ಬಿಗಿದು ಸಾವಿಗೀ ಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕೂಡ್ಲು ಪಾರೆಕಟ್ಟೆ ಮುಕುಂದ ನಿವಾಸಿ ಬಿ. ಬಾಬುರಾಜ್ (57) ಮೃತಪಟ್ಟ ವ್ಯಕ್ತಿ. ನಿನ್ನೆ ಬೆಳಿಗ್ಗೆ 10 ಗಂಟೆಗೆ ಇವರು ಮನೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಕೂಡಲೇ ಕೆಳಗಿಳಿಸಿ ಇಂದಿರಾನಗರದ ಖಾಸಗಿ ಆಸ್ಪತ್ರೆಗೆ ತಲುಪಿಸಿ ದಾಖಲಿಸಲಾಗಿತ್ತು. ಆದರೆ ಇಂದು ಮುಂಜಾನೆ 1 ಗಂಟೆಗೆ ಸಾವು ಸಂಭವಿಸಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಾಸರಗೋಡು ಜನರಲ್ ಆಸ್ಪತ್ರೆಗೆ …
Read more “ನಿವೃತ್ತ ಮೃಗಸಂರಕ್ಷಣಾ ಇಲಾಖೆ ಸಿಬ್ಬಂದಿ ನೇಣು ಬಿಗಿದು ಸಾವು”