ಸ್ಥಳೀಯಾಡಳಿತ ಚುನಾವಣೆಗೆ ಸ್ಪರ್ಧಿಸುವ ಬಿಜೆಪಿ ಅಭ್ಯರ್ಥಿಗಳ ಮೊದಲ ಹಂತದ ಪಟ್ಟಿ ಬಿಡುಗಡೆ
ಕಾಸರಗೋಡು: ದಶಂಬರ್ 11ರಂದು ನಡೆಯಲಿರುವ ಸ್ಥಳೀಯಾಡಳಿತ ಚುನಾವಣೆಗೆ ಪಂಚಾಯತ್ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಪ್ರಕಟಿಸಿದೆ. ಮೊದಲ ಹಂತದ ಯಾದಿಯನ್ನು ವಿವಿಧ ಪಂಚಾಯತ್ಗಳಲ್ಲಿ ಪ್ರಕಟಿಸಲಾಗಿದೆ. ಕಾಸರಗೋಡು ನಗರಸಭೆ, ಮಧೂರು, ಮೊಗ್ರಾಲ್ ಪುತ್ತೂರು, ಮಡಿಕೈ, ಮೀಂಜ, ವರ್ಕಾಡಿ, ಅಜಾನೂರು, ಬದಿಯಡ್ಕ, ತೃಕರಿಪುರ, ಪಡನ್ನ, ಪಿಲಿಕ್ಕೋಡ್, ಈಸ್ಟ್ ಎಳೇರಿ, ವೆಸ್ಟ್ ಎಳೇರಿ, ಕಿನಾನೂರು ಕರಿಂದಳ ಮೊದಲಾದ ಪಂಚಾಯತ್ ಹಾಗೂ ನೀಲೇಶ್ವರ ನಗರಸಭೆಗಳ ಸ್ಪರ್ಧಾಳುಗಳ ಹೆಸರನ್ನು ಪ್ರಕಟಿಸಲಾಗಿದೆ.ಮೀಂಜ ಪಂಚಾಯತ್ ಹಾಗೂ ವರ್ಕಾಡಿ ಪಂಚಾಯತ್ನಲ್ಲಿ ಸ್ಪರ್ಧಿಸುವ ಬಿಜೆಪಿ ಅಭ್ಯರ್ಥಿಗಳ ಪ್ರಥಮ ಹಂತದ ಯಾದಿಯನ್ನು ಬಿಜೆಪಿ …
Read more “ಸ್ಥಳೀಯಾಡಳಿತ ಚುನಾವಣೆಗೆ ಸ್ಪರ್ಧಿಸುವ ಬಿಜೆಪಿ ಅಭ್ಯರ್ಥಿಗಳ ಮೊದಲ ಹಂತದ ಪಟ್ಟಿ ಬಿಡುಗಡೆ”