ಮಂಡಲ ಅಧ್ಯಕ್ಷರ ವರ್ತನೆಯಿಂದ ಬೇಸತ್ತು ಬದಿಯಡ್ಕ ಪಂಚಾಯತ್ ಮುಸ್ಲಿಂ ಲೀಗ್ ಉಪಾಧ್ಯಕ್ಷ ರಾಜೀನಾಮೆ
ಬದಿಯಡ್ಕ: ಬದಿಯಡ್ಕ ಪಂಚಾಯತ್ ಮುಸ್ಲಿಂ ಲೀಗ್‌ನ ಸರ್ವಾಧಿಕಾರಕ್ಕೆ ಮನನೊಂದು ಹಾಗೂ ಮಂಡಲ ಅಧ್ಯಕ್ಷ ಮಾಹಿನ್ ಕೇಳೋಟ್‌ರ ವರ್ತನೆಯಿಂದ ಬೇಸತ್ತು ಮುಸ್ಲಿಂ ಲೀಗ್ ಪಂಚಾಯತ್ ಉಪಾಧ್ಯಕ್ಷ ಸ್ಥಾನ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವುದಾಗಿ ಅಬ್ದುಲ್ ಹಮೀದ್ ಪಳ್ಳತ್ತಡ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಂಡಲ ಅಧ್ಯಕ್ಷ ತನ್ನ ಆಸಕ್ತಿಗೆ ಅನುಸಾರವಾಗಿ ಕಾರ್ಯಾಚರಿಸುತ್ತಿದ್ದು, ಕಾರ್ಯಕರ್ತರು ಪಕ್ಷದಿಂದ ದೂರ ಉಳಿಯುತ್ತಿದ್ದಾರೆ. ತನ್ನ ಸ್ವಂತ ಲಾಭಕ್ಕಾಗಿ ಮಂಡಲ ಅಧ್ಯಕ್ಷ ಪಕ್ಷವನ್ನು ದುರುಪಯೋಗ ಮಾಡುತ್ತಿರುವುದಾಗಿ ಅಬ್ದುಲ್ ಹಮೀದ್ ದೂರಿದ್ದಾರೆ. ಹಳೆಯ 7ನೇ ವಾರ್ಡ್‌ನಿಂದ ಎರಡು …
Read more “ಮಂಡಲ ಅಧ್ಯಕ್ಷರ ವರ್ತನೆಯಿಂದ ಬೇಸತ್ತು ಬದಿಯಡ್ಕ ಪಂಚಾಯತ್ ಮುಸ್ಲಿಂ ಲೀಗ್ ಉಪಾಧ್ಯಕ್ಷ ರಾಜೀನಾಮೆ”