ರಾಹುಲ್ ಮಾಂಕೂಟತ್ತಿಲ್ ಪಕ್ಷಕ್ಕೆ ಸವಾಲೆಸೆದಿರುವುದು ಸರಿಯಲ್ಲ-ಸಂಸದ ಉಣ್ಣಿತ್ತಾನ್
ಕಾಸರಗೋಡು: ಶಾಸಕ ರಾಹುಲ್ ಮಾಂಕೂಟತ್ತಿಲ್ ವಿಷಯ ದಲ್ಲಿ ಕಾಸರಗೋಡು ಸಂಸದ ರಾಜ್ ಮೋಹನ್ ಉಣ್ಣಿತ್ತಾನ್ ಕಟುವಾಗಿ ಟೀಕೆ ವ್ಯಕ್ತಪಡಿಸಿದ್ದಾರೆ. ರಾಹುಲ್ ರನ್ನು ಬೆಂಬಲಿಸುವವರ ವಿರುದ್ಧವೂ ಅವರು ರೋಷ ವ್ಯಕ್ತಪಡಿಸಿದ್ದಾರೆ. ರಾಹುಲ್ ಮಾಂಕೂಟತ್ತಿಲ್ ಬೆತ್ತ ನೀಡಿ ಹೊಡೆಸಿಕೊಂಡಿದ್ದಾರೆ. ಭವಿಷ್ಯದಲ್ಲಿ ಉತ್ತಮ ನಿರೀಕ್ಷೆಯಿರಿಸಿಕೊಂಡಿದ್ದ ಯುವ ನೇತಾರ ಪಕ್ಷಕ್ಕೆ ಸವಾಲೆಸೆ ದಿರುವುದು ಸರಿಯಲ್ಲವೆಂದು ಉಣ್ಣಿತ್ತಾನ್ ತಿಳಿಸಿದ್ದಾರೆ. ಇದೇ ವೇಳೆ ರಾಹುಲ್ ವಿರುದ್ಧ ಈ ಹಿಂದೆ ಶಿಸ್ತು ಕ್ರಮ ಕೈಗೊಂಡಿರುವುದಾಗಿ ಮಾಜಿ ಕೆಪಿಸಿಸಿ ಅಧ್ಯಕ್ಷ ಕೆ. ಮುರಳೀಧರನ್ ತಿಳಿಸಿದಾರೆ. ಶಾಸಕ ಸ್ಥಾನಕ್ಕೆ ರಾಜೀ …
Read more “ರಾಹುಲ್ ಮಾಂಕೂಟತ್ತಿಲ್ ಪಕ್ಷಕ್ಕೆ ಸವಾಲೆಸೆದಿರುವುದು ಸರಿಯಲ್ಲ-ಸಂಸದ ಉಣ್ಣಿತ್ತಾನ್”