ರಾಹುಲ್‌ಗೆ ಅಲ್ಪ ನಿರಾಳ: ಬಂಧನಕ್ಕೆ ಹೈಕೋರ್ಟ್‌ನಿಂದ ತಾತ್ಕಾಲಿಕ ತಡೆಯಾಜ್ಞೆ
ಕೊಚ್ಚಿ: ಯುವತಿಗೆ ಲೈಂಗಿಕ ಕಿರುಕುಳ ನೀಡಿ ಬಲವಂತವಾಗಿ ಗರ್ಭಪಾತ ನಡೆಸಿದ ಪ್ರಕರಣ ದಲ್ಲಿ ಆರೋಪಿಯಾದ ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಕೆ. ಬಾಬು ಅವರ ಏಕ ಸದಸ್ಯ ಪೀಠ ಇಂದು ಬೆಳಿಗ್ಗೆ ಪರಿಶೀಲಿಸಿ ಬಂಧಿಸದಂತೆ ತಾತ್ಕಾಲಿಕ ತಡೆಯಾಜ್ಞೆ ಹೊರಡಿಸಿದೆ. ಇದರಿಂದ ರಾಹುಲ್‌ಗೆ ಅಲ್ಪ ನೆಮ್ಮದಿ ಮೂಡುವಂತಾಗಿದೆ. ನಿರೀಕ್ಷಣಾ ಜಾಮೀನು ಕೋರಿ ರಾಹುಲ್ ಸಲ್ಲಿಸಿದ್ದ ಅರ್ಜಿಯ ಮೇಲಿನ ಮುಂದಿನ ಪರಿಶೀಲನೆಯನ್ನು ಹೈಕೋರ್ಟ್ ಡಿ. 15ಕ್ಕೆ ಮುಂದೂಡಿದೆ. ನಿರೀಕ್ಷಣಾ ಜಾಮೀನು …
Read more “ರಾಹುಲ್‌ಗೆ ಅಲ್ಪ ನಿರಾಳ: ಬಂಧನಕ್ಕೆ ಹೈಕೋರ್ಟ್‌ನಿಂದ ತಾತ್ಕಾಲಿಕ ತಡೆಯಾಜ್ಞೆ”