ಪತ್ನಿ ಸಹಿತ 4 ಮಂದಿಯನ್ನು ಕೊಲೆಗೈದ ಆರೋಪಿಗೆ ವಿರಾಜಪೇಟೆ ನ್ಯಾಯಾಲಯ ಗಲ್ಲು ಶಿಕ್ಷೆ ಘೋಷಣೆ
ಮಡಿಕೇರಿ: ಅಕ್ರಮ ಸಂಬಂಧ ಶಂಕಿಸಿ ದ್ವೇಷದಿಂದ ಪತ್ನಿ, ಮಗಳು, ಅಜ್ಜ, ಅಜ್ಜಿಯನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗೆ ವಿರಾಜಪೇಟೆ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯ ಮರಣದಂಡನೆ ಶಿಕ್ಷೆ ಘೋಷಿಸಿದೆ. ಕೇರಳದ ವಯನಾಡು ಜಿಲ್ಲೆ ತಿರುನಲ್ಲಿ ಅಪ್ಪಪ್ಪಾರೆ ನಿವಾಸಿ ಗಿರೀಶ್ (38) ಗಲ್ಲುಶಿಕ್ಷೆಗೊಳಗಾದ ಆರೋಪಿ. ಜೇನು ಕುರುಬರ ಕರಿಯ (75), ಇವರ ಪತ್ನಿ ಗೌರಿ (70), ಗಿರೀಶ್‌ನ ಪತ್ನಿ ನಾಗಿ (), ಮಲಮಗಳು ಕಾವೇರಿ (6), ಈ ನಾಲ್ವರನ್ನು ಆರೋಪಿ ಗಿರೀಶ್ ಕಡಿದು ಕೊಲೆಗೈಯ್ಯಲಾಗಿದೆ. ಪೊನ್ನಂಪೇಟೆ ತಾಲೂಕು ಬೇಗೂರು …
Read more “ಪತ್ನಿ ಸಹಿತ 4 ಮಂದಿಯನ್ನು ಕೊಲೆಗೈದ ಆರೋಪಿಗೆ ವಿರಾಜಪೇಟೆ ನ್ಯಾಯಾಲಯ ಗಲ್ಲು ಶಿಕ್ಷೆ ಘೋಷಣೆ”