ಇಬ್ಬರು ಪುಟ್ಟ ಮಕ್ಕಳ ಸಹಿತ ಒಂದೇ ಕುಟುಂಬದ ನಾಲ್ಕು ಮಂದಿ ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆ
ಹೊಸದುರ್ಗ: ಪಯ್ಯನ್ನೂರು ಬಳಿಯ ರಾಮಂತಳಿ ಎಂಬಲ್ಲಿ ಒಂದೇ ಕುಟುಂಬದ ನಾಲ್ಕು ಮಂದಿ ಮನೆಯೊಳಗೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ವಡಕ್ಕುಂಬಾಡ್ ಕೆ.ಟಿ. ಕಲಾಧರನ್ (38), ತಾಯಿ ಉಷಾ (60), ಕಲಾಧರನ್‌ರ ಮಕ್ಕಳಾದ ಹಿಮ(5), ಕಣ್ಣನ್ (2) ಎಂಬಿವರು ಮೃತಪಟ್ಟವರಾಗಿದ್ದಾರೆ. ಉಷಾ ಹಾಗೂ ಕಲಾಧರನ್ ನೇಣು ಬಿಗಿದ ಸ್ಥಿತಿಯಲ್ಲೂ, ಮಕ್ಕಳು ಕೆಳಗೆ ಮಲಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮಕ್ಕಳಿಗೆ ವಿಷ ನೀಡಿದ ಬಳಿಕ ಉಷಾ ಹಾಗೂ ಕಲಾಧರನ್ ನೇಣು ಬಿಗಿದು ಸಾವಿಗೀಡಾಗಿರಬಹುದೆಂದು ಪೊಲೀಸರು ಅಂದಾಜಿಸಿದ್ದಾರೆ. ನಿನ್ನೆ ರಾತ್ರಿ 8 ಗಂಟೆ ವೇಳೆ …
Read more “ಇಬ್ಬರು ಪುಟ್ಟ ಮಕ್ಕಳ ಸಹಿತ ಒಂದೇ ಕುಟುಂಬದ ನಾಲ್ಕು ಮಂದಿ ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆ”