ಬೇಕಲದಲ್ಲಿ ಸಂಗೀತ ಕಾರ್ಯಕ್ರಮ ವೇಳೆ ಇಂಜಿನಿಯರಿಂಗ್ ವಿದ್ಯಾರ್ಥಿ ರೈಲು ಢಿಕ್ಕಿ ಹೊಡೆದು ಮೃತ್ಯು
ಕಾಸರಗೋಡು: ಬೇಕಲ ಬೀಚ್ ಫೆಸ್ಟ್‌ನಲ್ಲಿ ನಿನ್ನೆ ರಾತ್ರಿ ನಡೆದ ವೇಡನ್‌ರ ಸಂಗೀತ ಕಾರ್ಯಕ್ರಮ ವೀಕ್ಷಿಸಲು ತಲು ಪಿದ ಇಂಜಿನಿಯರಿಂಗ್ ವಿದ್ಯಾ ರ್ಥಿ ರೈಲು ಢಿಕ್ಕಿ ಹೊಡೆದು ಮೃತಪಟ್ಟ ದಾರುಣ ಘಟನೆ ಸಂಭವಿಸಿದೆ. ಪೊಯಿನಾಚಿ ಪರಂಬ್ ಶಿವಮಂ ಹೌಸ್‌ನ ವೇಣುಗೋಪಾಲನ್ ನಾಯರ್ ರ ಪುತ್ರ ಎಂ. ಶಿವನಂದನ್ (19) ಮೃತಪಟ್ಟ ದುರ್ದೈವಿ. ಇವರು ಮಂಗಳೂರಿನಲ್ಲಿ ಇಂಜಿನಿ ಯರಿಂಗ್ ವಿದ್ಯಾರ್ಥಿಯಾಗಿದ್ದರು. ನಿನ್ನೆ ರಾತ್ರಿ ೯ ಗಂಟೆ ವೇಳೆ ಘಟನೆ ನಡೆದಿದೆ. ನೆರೆಮನೆ ನಿವಾಸಿಯೂ, ಸ್ನೇಹಿತನೂ ಆದ ಪರಂಬ್ ಕುಂಡಡ್ಕ ಹೌಸ್‌ನ …
Read more “ಬೇಕಲದಲ್ಲಿ ಸಂಗೀತ ಕಾರ್ಯಕ್ರಮ ವೇಳೆ ಇಂಜಿನಿಯರಿಂಗ್ ವಿದ್ಯಾರ್ಥಿ ರೈಲು ಢಿಕ್ಕಿ ಹೊಡೆದು ಮೃತ್ಯು”