ಲೈಂಗಿಕ ಆರೋಪ ಹೊತ್ತ ಪಂ. ಸದಸ್ಯ ರಾಜೀನಾಮೆಗೆ ಬಿಜೆಪಿ ಆಗ್ರಹ, ಪ್ರತಿಭಟನೆ
ಎಣ್ಮಕಜೆ: ಲೈಂಗಿಕ ಕಿರುಕುಳ ಆರೋಪ ಹೊತ್ತಿರುವ ಎಣ್ಮಕಜೆ ಪಂಚಾಯತ್ ಸದಸ್ಯ ಸಿಪಿಎಂ ನೇತಾರ ಸುಧಾಕರ್ ಕೂಡಲೇ ತನ್ನ ಪಂಚಾ ಯತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡ ಬೇಕೆಂದು ಒತ್ತಾಯಿಸಿ ಬಿಜೆಪಿ ಎಣ್ಮಕಜೆ ಪಂ. ಸಮಿತಿ ನೇತೃತ್ವ ದಲ್ಲಿ ಪ್ರತಿಭಟನೆ ಮೆರವಣಿಗೆ ನಡೆ ಯಿತು. ಬಿಜೆಪಿ ಜಿಲ್ಲಾ ಸಮಿತಿ ಉಪಾಧ್ಯಕ್ಷ ಮುರಳೀಧರ ಯಾದವ್ ಮಾತಾಡಿ ಮಹಿಳಾ ಪೀಡನೆ ಕೇಸಲ್ಲಿ ಸಿಲುಕಿರುವ ಸುಧಾಕರ ತನ್ನ ಪಂಚಾಯತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಬೇಕು ಇಲ್ಲವಾದಲ್ಲಿ ಪಂ.ನಲ್ಲಿ ನಡೆಯುವ ಬೋರ್ಡ್ ಮೀಟಿಂಗ್‌ಗೆ ಪ್ರವೇಶಿ ಸಲು …
Read more “ಲೈಂಗಿಕ ಆರೋಪ ಹೊತ್ತ ಪಂ. ಸದಸ್ಯ ರಾಜೀನಾಮೆಗೆ ಬಿಜೆಪಿ ಆಗ್ರಹ, ಪ್ರತಿಭಟನೆ”