ತಂದೆಯ ಆರೈಕೆಗಾಗಿ ಆಸ್ಪತ್ರೆಯಲ್ಲಿದ್ದ ಪುತ್ರ 7ನೇ ಮಹಡಿಯಿಂದ ಹಾರಿ ಆತ್ಮಹತ್ಯೆ
ಪಯ್ಯನ್ನೂರು: ಪರಿಯಾರಂ ಮೆಡಿಕಲ್ ಕಾಲೇಜು ಆಸ್ಪತ್ರೆಯ 7ನೇ ಮಹಡಿಯಿಂದ ಹಾರಿ ರೋಗಿಯ ಜೊತೆಗೆ ನಿಲ್ಲಲು ತಲುಪಿದ್ದ ವ್ಯಕ್ತಿ ಮೃತಪಟ್ಟರು. ಶ್ರೀಕಂಠಪುರ ಕಾನಿಲೇರಿ ಆಲಕುನ್ನು ಥೋಮಸ್- ತ್ರೇಸಿಯಮ್ಮ ದಂಪತಿ ಪುತ್ರ ಟೋಮ್ ಥೋಮ್ಸನ್ (40) ಮೃತಪಟ್ಟವರು. ಇಂದು ಮುಂಜಾನೆ 1 ಗಂಟೆ ವೇಳೆ ಘಟನೆ ನಡೆದಿದೆ. ಟೋಮ್ ಥೋಮ್ಸನ್‌ರ ತಂದೆ ಥೋಮಸ್ ಹರ್ನಿಯ ಆಪರೇಶನ್ ಮುಗಿಸಿ ವಾರ್ಡ್‌ನಲ್ಲಿ ಚಿಕಿತ್ಸೆಯಲ್ಲಿದ್ದಾರೆ. ತಂದೆಯನ್ನು ಶುಶ್ರೂಷಿಸಲು ನಿಂತಿದ್ದ ಟೋಮ್ ಥೋಮ್ಸನ್ ಇಂದು ಮುಂಜಾನೆ 1 ಗಂಟೆ ವೇಳೆ ಗಲಭೆ ಸೃಷ್ಟಿಸಿರುವುದಾಗಿ ಹೇಳಲಾಗುತ್ತಿದೆ. ಭದ್ರತಾ …
Read more “ತಂದೆಯ ಆರೈಕೆಗಾಗಿ ಆಸ್ಪತ್ರೆಯಲ್ಲಿದ್ದ ಪುತ್ರ 7ನೇ ಮಹಡಿಯಿಂದ ಹಾರಿ ಆತ್ಮಹತ್ಯೆ”