ಚಟ್ಟಂಚಾಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು-ಲಾರಿ ಢಿಕ್ಕಿ: ಇಬ್ಬರು ಮೃತ್ಯು, ಇಬ್ಬರಿಗೆ ಗಾಯ
ಕಾಸರಗೋಡು: ಚಟ್ಟಂಚಾಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಹಾಗೂ ಲಾರಿ ಢಿಕ್ಕಿ ಹೊಡೆದು ಇಬ್ಬರು ಯುವಕರು ಮೃತಪಟ್ಟ ದಾರುಣ ಘಟನೆ ಸಂಭವಿಸಿದೆ. ಮಂಗಳೂರು ದೇರಳಕಟ್ಟೆ ನಾಟೆಕಲ್ ಅಕ್ಬರ್ ಮಂಜಿಲ್‌ನ ಮೊಹಮ್ಮದ್ ಶಫೀಕ್ (23), ಉಳ್ಳಾಲ ತಾಲೂಕು ಸಜಿಪನಡು ಲಕ್ಷ್ಮಣಕಟ್ಟೆಯ ಆಸಿಫ್ ಮೊಹಮ್ಮದ್ (41) ಎಂಬಿವರು ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಇವರ ಜೊತೆಗಿದ್ದ ಇಸಾಂ ಹಾಗೂ ರಿಯಾಸ್ ಎಂಬಿವರು ಗಾಯಗೊಂಡಿದ್ದು ಇವರನ್ನು ಕಾಸರಗೋಡಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ನಿನ್ನೆ ರಾತ್ರಿ ೮.೩೦ರ ವೇಳೆ ರಾಷ್ಟ್ರೀಯ ಹೆದ್ದಾರಿಯ ಚಟ್ಟಂಚಾಲ್ ೫೫ನೇ ಮೈಲ್‌ನಲ್ಲಿ ಅಪಘಾತ …
Read more “ಚಟ್ಟಂಚಾಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು-ಲಾರಿ ಢಿಕ್ಕಿ: ಇಬ್ಬರು ಮೃತ್ಯು, ಇಬ್ಬರಿಗೆ ಗಾಯ”