ವಿಮಾನ ದುರಂತ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಸಹಿತ ಆರು ಮಂದಿ ದುರ್ಮರಣ
ಮುಂಬೈ: ಮಹಾರಾಷ್ಟ್ರದ ಬಾರಾಮತಿಯಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ವಿಮಾನ ದುರಂತದಲ್ಲಿ ಎನ್‌ಸಿಪಿ ನೇತಾರ ಹಾಗೂ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್(66) ಸೇರಿದಂತೆ ಆರು ಮಂದಿ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಜಿಲ್ಲಾ ಪರಿಷತ್ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಂದು ಬೆಳಿಗ್ಗೆ 8.10ಕ್ಕೆ ಲಿಯರ್‌ಜೆಟ್-45 ಎಂಬ ವಿಮಾನದಲ್ಲಿ ಅಜಿತ್ ಪವಾರ್ ಮತ್ತು ಇತರ ೫ ಮಂದಿ ಸಿಬ್ಬಂದಿಗಳು ಬಾರಾಮತಿಗೆ ತೆರಳಿದ್ದರು. ವಿಮಾನ ಅಲ್ಲಿ ಲ್ಯಾಂಡಿಂಗ್ ವೇಳೆ ನಿಯಂತ್ರಣ ತಪ್ಪಿ ಬಿದ್ದು ಸ್ಫೋಟಗೊಂಡು ಸಂಪೂರ್ಣವಾಗಿ ಉರಿದುಹೋಗಿದೆ ಯೆಂದು ಪ್ರತ್ಯಕ್ಷದರ್ಶಿಗಳು …
Read more “ವಿಮಾನ ದುರಂತ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಸಹಿತ ಆರು ಮಂದಿ ದುರ್ಮರಣ”