ಕಾರಡ್ಕ ಅಗ್ರಿಕಲ್ಚರಿಸ್ಟ್ ವೆಲ್ಫೇರ್ ಸೊಸೈಟಿಯಿಂದ 4.76 ಕೋಟಿ ರೂ.ಗಳ ವಂಚನೆ: ಮತ್ತೆ ನಾಲ್ಕು ಮಂದಿ ಸೆರೆ
ಮುಳ್ಳೇರಿಯ: ಕಾರಡ್ಕ ಅಗ್ರಿಕಲ್ಚ ರಿಸ್ಟ್ ವೆಲ್ಫೇರ್ ಸಹಕಾರಿ ಸಂಘದಲ್ಲಿ 4.76 ಕೋಟಿ ರೂಪಾಯಿಗಳ ವಂಚನೆ ನಡೆಸಿದ ಪ್ರಕರಣದಲ್ಲಿ ಮತ್ತೆ ನಾಲ್ಕು ಮಂದಿಯನ್ನು ಬಂಧಿಸಲಾಗಿದೆ. ಪಳ್ಳಿಕರೆಯ ಅಬೂಬಕ್ಕರ್ (61), ಪೈವಳಿಕೆ ಬಾಯಾರಿನ ಅಬ್ದುಲ್ ಅಸೀಸ್ (55), ಏತಡ್ಕದ ಆರಿಫ್ (43), ನೆಕ್ರಾಜೆ ಮವ್ವಾರಿನ ಶಂಸುದ್ದೀನ್ (41) ಎಂಬಿವರನ್ನು ಕಣ್ಣೂರು ಕ್ರೈಂ ಬ್ರಾಂಚ್ ಬಂಧಿಸಿದೆ. ಸಿಪಿಎಂ ನಿಯಂತ್ರಣದಲ್ಲಿರುವ ಸಹಕಾರಿ ಸಂಘದಲ್ಲಿ ಈ ವಂಚನೆ ನಡೆದಿದೆ. ವಂಚನಾ ತಂಡಕ್ಕೆ ವಿವಿಧ ಸ್ಥಳಗಳಲ್ಲಿ ವಂಚನೆ ನಡೆಸಲು ಸೂಕ್ತ ಸಂಸ್ಥೆಗಳನ್ನು ತೋರಿಸಿಕೊಟ್ಟು ಹೇಗೆ ವಂಚನೆ …
Read more “ಕಾರಡ್ಕ ಅಗ್ರಿಕಲ್ಚರಿಸ್ಟ್ ವೆಲ್ಫೇರ್ ಸೊಸೈಟಿಯಿಂದ 4.76 ಕೋಟಿ ರೂ.ಗಳ ವಂಚನೆ: ಮತ್ತೆ ನಾಲ್ಕು ಮಂದಿ ಸೆರೆ”