ಮುಂಗಡಪತ್ರದಲ್ಲಿ ಸರಕಾರಿ ನೌಕರರನ್ನು ಅವಗಣಿಸಿರುವುದಾಗಿ ಆರೋಪಿಸಿ ಎನ್‌ಜಿಒ ಅಸೋಸಿಯೇಶನ್ ಪ್ರತಿಭಟನೆ
ಕಾಸರಗೋಡು: ನಾಲ್ಕು ತಿಂಗಳ ಒಳಗೆ ಕಾಲಾವಧಿ ಮುಗಿಸುವ ಸರಕಾರ ವೇತನ ಆಯೋಗವನ್ನು ನೇಮಕಗೊಳಿಸಿ ಮೂರು ತಿಂಗಳೊಳಗೆ ವೇತನ ಪರಿಷ್ಕರಣೆ ನಡೆಸುವುದಾಗಿ ಬಜೆಟ್‌ನಲ್ಲಿ ಘೋಷಿಸಿರುವುದು ನೌಕರರ ಕಣ್ಣಿಗೆ ಮಣ್ಣು ಹಾಕಲಿರುವ ಯತ್ನವಾಗಿದೆ ಎಂದು ಎನ್‌ಜಿಒ ಅಸೋಸಿಯೇಶನ್ ಆರೋಪಿಸಿದೆ. ವೇತನ ಪರಿಷ್ಕರಣೆಯನ್ನು ಕಳೆದ ೫ ವರ್ಷದಿಂದ ಸರಕಾರ ಬುಡಮೇಲುಗೊಳಿಸಲು ಯತ್ನ ನಡೆಸಿರುವುದಾಗಿಯೂ ಎನ್‌ಜಿಒ ಅಸೋಸಿಯೇಶನ್ ಜಿಲ್ಲಾಧ್ಯಕ್ಷ ಎ.ಟಿ. ಶಶಿ ನುಡಿದರು. ರಾಜ್ಯ ಮುಂಗಡ ಪತ್ರದಲ್ಲಿ ನೌಕರರನ್ನು ಅವಗಣಿಸಿರುವು ದನ್ನು ಪ್ರತಿಭಟಿಸಿ ಜಿಲ್ಲಾಧಿಕಾರಿ ಕಚೇರಿ ಬಳಿ ಕೇರಳ ಎನ್‌ಜಿಒ ಅಸೋಸಿ ಯೇಶನ್ …
Read more “ಮುಂಗಡಪತ್ರದಲ್ಲಿ ಸರಕಾರಿ ನೌಕರರನ್ನು ಅವಗಣಿಸಿರುವುದಾಗಿ ಆರೋಪಿಸಿ ಎನ್‌ಜಿಒ ಅಸೋಸಿಯೇಶನ್ ಪ್ರತಿಭಟನೆ”