ಅನಂತಪುರ ಕೈಗಾರಿಕಾ ಎಸ್ಟೇಟ್‌ನ ಫ್ಲೈವುಡ್ ಫ್ಯಾಕ್ಟರಿಯಲ್ಲಿ ಬೆಂಕಿ ಅನಾಹುತ
ಕುಂಬಳೆ: ಅನಂತಪುರ ಕೈಗಾರಿಕಾ ಎಸ್ಟೇಟ್‌ನಲ್ಲಿ ಇಂದು ಮುಂಜಾನೆ ಸಂಭವಿಸಿದ ಬೆಂಕಿ ಅನಾಹುತದಲ್ಲಿ ಭಾರೀ ನಾಶನಷ್ಟ ಸಂಭವಿಸಿರು ವುದಾಗಿ ವರದಿಯಾಗಿದೆ. ಎಸ್ಟೇಟ್ ನಲ್ಲಿರುವ ಮಾರ್ಕ್ ವುಡ್ ಫ್ಲೈವುಡ್ ಫ್ಯಾಕ್ಟರಿಯಲ್ಲಿ ಮುಂಜಾನೆ 4 ಗಂಟೆ ವೇಳೆ ಬೆಂಕಿ ಅನಾಹುತವುಂಟಾಗಿದೆ. ಕಾಸರ ಗೋಡು, ಉಪ್ಪಳ, ಕಾಞಂಗಾಡ್ ಹಾಗೂ ಕುತ್ತಿಕೋಲ್ ಅಗ್ನಿಶಾಮಕದ ಎಂಟು ಯೂನಿಟ್‌ಗಳು ಗಂಟೆಗಳ ಕಾಲ ನಡೆಸಿದ ಕಾರ್ಯಾ ಚರಣೆಯಿಂದ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಪೇರಾಲ್‌ಕಣ್ಣೂರಿನ ಅಬ್ದುರಹಿಮಾನ್ ರ ಮಾಲಕತ್ವದಲ್ಲಿ ರುವ ಫ್ಯಾಕ್ಟರಿ ಇದಾಗಿದೆಯೆಂದು ಹೇಳಲಾಗುತ್ತಿದೆ. ನಿನ್ನೆ ರಾತ್ರಿ 12 ಗಂಟೆ …
Read more “ಅನಂತಪುರ ಕೈಗಾರಿಕಾ ಎಸ್ಟೇಟ್‌ನ ಫ್ಲೈವುಡ್ ಫ್ಯಾಕ್ಟರಿಯಲ್ಲಿ ಬೆಂಕಿ ಅನಾಹುತ”