ಕಳತ್ತೂರಿನಲ್ಲಿ ವ್ಯಾಪಾರಿ ಮನೆಯಿಂದ ನಗ-ನಗದು ಕಳವು: ತನಿಖೆ ಆರಂಭ; 7 ಬೆರಳಚ್ಚುಗಳು ಪತ್ತೆ
ಕುಂಬಳೆ: ಕಳತ್ತೂರಿನಲ್ಲಿ ವ್ಯಾಪಾರಿಯ ಮನೆಯಿಂದ ಚಿನ್ನಾಭರಣ ಹಾಗೂ ಹಣ ಕಳವಿಗೀ ಡಾದ ಪ್ರಕರಣದಲ್ಲಿ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ಬೆಂಗಳೂರಿನಲ್ಲಿ ವ್ಯಾಪಾರಿಯಾಗಿರುವ ಕಳತ್ತೂರು ಪಂಜಿಕಲ್ಲಿನ ಯು.ಕೆ.ಯೂಸಫ್‌ರ ಮನೆಯಿಂದ ಕಳವು ನಡೆದಿದೆ. ಎರಡಂತಸ್ತಿನ ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು ಬೆಡ್ ರೂಂನ ಕಪಾಟುಗಳನ್ನು ತೆರೆದು 9 ಪವನ್ ಚಿನ್ನಾಭರಣ ಹಾಗೂ ಒಂದು ಲಕ್ಷ ರೂ. ದೋಚಿದ್ದಾರೆ. ಶನಿವಾರ ರಾತ್ರಿ 7 ಗಂಟೆಯಿಂದ ನಿನ್ನೆ ಬೆಳಿಗ್ಗೆ 7 ಗಂಟೆ ಮಧ್ಯೆ ಕಳವು ನಡೆದಿರುವುದಾಗಿ ಸಂಶಯಿಸಲಾಗಿದೆ. ವಿಷಯ ತಿಳಿದು ಕುಂಬಳೆ ಪೊಲೀಸರು …
Read more “ಕಳತ್ತೂರಿನಲ್ಲಿ ವ್ಯಾಪಾರಿ ಮನೆಯಿಂದ ನಗ-ನಗದು ಕಳವು: ತನಿಖೆ ಆರಂಭ; 7 ಬೆರಳಚ್ಚುಗಳು ಪತ್ತೆ”