ಬಂದ್ಯೋಡಿನಲ್ಲಿ ಸರಣಿ ವಾಹನ ಅಪಘಾತ: ಓರ್ವ ಮೃತ್ಯು; ಇನ್ನೋರ್ವನಿಗೆ ಗಂಭೀರ
ಕುಂಬಳೆ: ರಾಷ್ಟ್ರೀಯ ಹೆದ್ದಾರಿಯ ಬಂದ್ಯೋಡು ಸಮೀಪ ಸರ್ವೀಸ್ ರಸ್ತೆಯಲ್ಲಿ ಸಂಭವಿಸಿದ ಸರಣಿ ವಾಹನ ಅಪಘಾತದಲ್ಲಿ ಗಂಭೀರ ಗಾಯಗೊಂ ಡಿದ್ದ ಓರ್ವ ಮೃತಪಟ್ಟ ಬಗ್ಗೆ ವರದಿಯಾಗಿದೆ. ಇನ್ನೋರ್ವನನ್ನು ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಬಳಿಯ ಪಡ್ನಡ್ಕ ಏನೆಕಲ್ಲು ನಿವಾಸಿ ಸುರೇಶ್ ರೈ ಎಂಬವರ ಪುತ್ರ ನಿರಂಜನ್ ಕೆ. (24) ಮೃತಪಟ್ಟ ದುರ್ದೈವಿಯಾಗಿದ್ದಾರೆ. ಮಂಗಳೂರು ಶಕ್ತಿನಗರ ನೀತಿನಗರದ ಬೆನ್ನಿ ಎಂ.ಜೆ. ಎಂಬವರ ಪುತ್ರ ಕೃತಿಕ್ ಬೆನ್ನಿ (23) ಗಂಭೀರ ಗಾಯಗೊಂಡಿದ್ದು, ಇವರನ್ನು ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. …
Read more “ಬಂದ್ಯೋಡಿನಲ್ಲಿ ಸರಣಿ ವಾಹನ ಅಪಘಾತ: ಓರ್ವ ಮೃತ್ಯು; ಇನ್ನೋರ್ವನಿಗೆ ಗಂಭೀರ”