ಆದೂರು ಗೇರು ಸಂತತಿ ತೋಟದಲ್ಲಿ ಫಾರ್ಮ್ ಫೆಸ್ಟ್: ಸಾರ್ವಜನಿಕರಿಗೆ ಪ್ರಕೃತಿ ಸೌಂದರ್ಯ ಆಸ್ವಾದಿಸಲು ಅವಕಾಶ
ಅಡೂರು: ಗಾಳಿಮುಖ ಗೇರುಬೀಜ ಸಂತತಿ ತೋಟದಲ್ಲಿ ಹಸಿರು ಉಡುಗೆ ತೊಟ್ಟ ಪ್ರಕೃತಿ ಸೌಂದರ್ಯವನ್ನು ಆಸ್ವಾದಿಸಲು ನಾಗರಿಕರಿಗೆ ಸುವರ್ಣಾವಕಾಶ ಒದಗಿಸಲಾಗುತ್ತಿದೆ. ಸರಕಾರದ ಅಧೀನದಲ್ಲಿರುವ ಫಾರ್ಮ್‌ಗಳನ್ನು ಜನಪರಗೊಳಿಸಬೇಕೆಂಬ ಕೃಷಿ ಸಚಿವರ ನಿರ್ದೇಶ ಪ್ರಕಾರ ಈ ತಿಂಗಳ 28, ಮಾರ್ಚ್ 1, 2ರಂದು ವಿಪುಲವಾದ ಫಾರ್ಮ್ ಫೆಸ್ಟ್ ನಡೆಯಲಿದೆ. ಮೂರು ದಿನಗಳಲ್ಲಾಗಿ ನಡೆಯುವ ಈ ಕೃಷಿ ಪ್ರದರ್ಶನ ಮಾರಾಟಮೇಳ ಆದೂರು ಗಾಳಿಮುಖ ಪ್ರದೇಶಗಳಲ್ಲಾಗಿ ವ್ಯಾಪಿಸಿರುವ ಗೇರುತೋಟದ ಸೌಂದರ್ಯವನ್ನು ಸಾರ್ವಜನಿಕರಿಗೆ ಸಮೀಪದಿಂದ ಸವಿಯಲು ಅವಕಾಶ ಒದಗಿಸಲಿದೆ. ಜಿಲ್ಲಾ ಪಂಚಾಯತ್ ಅಧ್ಯಕ್ಷ ಸಾಬು ಎಬ್ರಹಾಂ …
Read more “ಆದೂರು ಗೇರು ಸಂತತಿ ತೋಟದಲ್ಲಿ ಫಾರ್ಮ್ ಫೆಸ್ಟ್: ಸಾರ್ವಜನಿಕರಿಗೆ ಪ್ರಕೃತಿ ಸೌಂದರ್ಯ ಆಸ್ವಾದಿಸಲು ಅವಕಾಶ”