ಪುತ್ತಿಗೆ ವಿರಾಟ್ ಹಿಂದೂ ಸಂಗಮ: ಬೈಕ್ ರ‍್ಯಾಲಿ, ಧ್ವಜ ದಿನಾಚರಣೆ

ಸೀತಾಂಗೋಳಿ: ಪುತ್ತಿಗೆ ಪಂಚಾಯತ್ ಮಟ್ಟದಲ್ಲಿ ಮಾ. 8 ರಂದು ಸೂರಂಬೈಲಿನ ಶ್ರೀ ಸಾಯಿರಾಮ್ ಭಟ್ ನಗರದಲ್ಲಿ ಜರಗಲಿರುವ ವಿರಾಟ್ ಹಿಂದೂ ಸಂಗಮದAಗವಾಗಿ ನಿನೆ ಧ್ವಜ ದಿನಾಚರಣೆ ಮತ್ತು ಬೈಕ್ ರ‍್ಯಾ ಲಿ ನಡೆಯಿತು.ಧರ್ಮತ್ತಡ್ಕದಿಂದ ಆರಂಭಗೊAಡ ಬೈಕ್ ರಾಲಿಯನ್ನು ವನವಾಸಿ ಕಲ್ಯಾಣ ಯೋಜನೆಯ ಕಾರ್ಯಕರ್ತ ಸುಕುಮಾರನ್ ಅನಂತಪುರ ಓಂಕಾರ ಧ್ವಜವನ್ನು ಕಾರ್ಯಕ್ರಮದ ರಕ್ಷಾಧಿಕಾರಿ, ಪುತ್ತಿಗೆ ಶ್ರೀ ಸುಬ್ರಾಯ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಬಾಲಸುಬ್ರಹ್ಮಣ್ಯ ಭಟ್ ಚಕ್ಕಣಿಕೆ ಅವರಿಗೆ ಹಸ್ತಾಂತರಿಸುವ ಮೂಲಕ ಉದ್ಘಾಟಿಸಲಾಯಿತು. ಪ್ರಸಾದ್ ಮಾಸ್ತರ್ ಮುಗು, ಬಾಲಕೃಷ್ಣ ರೈ …

ಮಲೆಯಾಳಂ ಭಾಷಾ ಮಸೂದೆ ತಿದ್ದುಪಡಿಗೆ ಆಗ್ರಹಿಸಿ ಪ್ರತಿಭಟನೆ

ಕುಂಬಳೆ: ಕಾಸರಗೋಡಿನ ಭಾಷಾ ಅಲ್ಪಸಂಖ್ಯಾತ ಕನ್ನಡಿಗರ ಹಕ್ಕು ಸಂರಕ್ಷಣೆಗಾಗಿ ರಾಜಕೀಯ, ಮತ ಭೇದಗಳಿಲ್ಲದೆ ಒಗ್ಗಟ್ಟಿನಿಂದ ಪ್ರತಿಭಟಿಸಬೇಕಾಗಿರುವುದು ಆsದ್ಯ ಕರ್ತವ್ಯವಾಗಿದೆ. ಮಲೆಯಾಳ ಭಾಷಾ ಮಸೂದೆಯ ಹೆಸರಲ್ಲಿ ಅಲ್ಪಸಂಖ್ಯಾತ ಕನ್ನಡಿಗರ ಸಾಂವಿಧಾನಿಕ ಹಕ್ಕಿಗಾಗುವ ಚ್ಯುತಿಯ ಬಗ್ಗೆ ಸರ್ಕಾರದೊಂದಿಗೆ ಇನ್ನಷ್ಟು ಚರ್ಚೆ ನಡೆಸುವ ಮೂಲಕ ಪರಿಹಾರ ಕಾಣುವ ನಿಟ್ಟಿನಲ್ಲಿ ಎಲ್ಲರ ಬೆಂಬಲ ಅಗತ್ಯ ಎಂದು ಜಿ.ಪಂ.ಸದಸ್ಯ ಸೋಮಶೇಖರ ಜೆ.ಎಸ್. ತಿಳಿಸಿದರು.ಮಲೆಯಾಳ ಭಾಷಾ ಮಸೂದೆಯ ತಿದ್ದುಪಡಿಗೆ ಒತ್ತಾಯಿಸಿ ಕುಂಬಳೆ ಹಳೆ ಬಸ್ ನಿಲ್ದಾಣ ಪರಿಸರದಲ್ಲಿ ಆಯೋಜಿಸಲಾದ ಪ್ರತಿಭಟನಾ ಧರಣಿ ಉದ್ಘಾಟಿಸಿ ಅವರು ಮಾತನಾಡಿದರು.ಈಗಾಗಲೇ …